*ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದಿಢೀರ್ ದರ ಏರಿಕೆ* ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಖಜಾನೆ ತುಂಬಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಹೆಚ್ಚಳ ಮಾಡಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 3 ರೂ ಹಾಗೂ ಡೀಸೆಲ್ ದರ ಲೀಟರ್ ಗೆ 3.50 ರು ಹೆಚ್ಚಳವಾಗಿದೆ. ಶನಿವಾರ ಈ ಕುರಿತು ಸರ್ಕಾರ ಆದೇಶ ಅಧಿಸೂಚನೆಯನ್ನು ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಬರಲಿದೆ ಎಂದು ತಿಳಿಸಿದೆ. ಈ…