*ಆರ್.ಟಿ.ಐ ಕಾಯ್ದೆಯು ವಸತಿ ಶಾಲೆಗೂ ಅನ್ವಯ : ಹೈಕೋರ್ಟ್* ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಅಂಶಗಳು ವಸತಿ ಶಾಲೆಗೂ ಅನ್ವಯವಾಗುತ್ತದೆ ಎಂದು ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಈ ಸಂಬಂಧವು ಮೈಸೂರಿನ ಜ್ಞಾನ ಸರೋವರ ಎಜುಕೇಶನ್ ಟ್ರಸ್ಟ್ ಸಲ್ಲಿಸಿದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಪೀಠ ಸದಸ್ಯ ನ್ಯಾಯ ಪೀಠ ಈ ಕುರಿತಂತೆ ಆದೇಶ ಹೊರಡಿಸಿದೆ. ಸರ್ಕಾರದಿಂದ ಯಾವುದೇ ರೀತಿಯಲ್ಲಿ ಅನುದಾನ ಪಡೆಯದೆ ಐಸಿಎಸ್ಇ ಪಠ್ಯಕ್ರಮದ…